25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಾತೃಶ್ರೀ ಟೆಕ್ಸ್ ಟೈಲ್ಸ್ ಸಂಸ್ಥೆಯನ್ನು ಪ್ರಾರಂಭಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಪ್ರಸಿದ್ದಿಯನ್ನು ಪಡೆದಿದೆ.

ಪ್ರತಿ ವರ್ಷದಂತೆ ಈ ವರ್ಷವು ಗ್ರಾಹಕರಿಗೆ ಆಷಾಢ ಆಟಿ ಸೇಲ್ ,10% ಪ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್ ಸೇಲ್ ನೀಡಿದೆ. ಗ್ರಾಹಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಮಕ್ಕಳ, ಮಹಿಳೆಯರ, ಪುರುಷರ,ಯುವಕ- ಯುವತಿಯರ ಹಾಗೂ ವಿವಧ ಮಾದರಿಯ ಹೊಸ ಸ್ಟಾಕ್ ನೊಂದಿಗೆ ಬಟ್ಟೆಗಳು ಲಭ್ಯವಿದೆ.

Related posts

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ಹೈಕೋರ್ಟು ಆದೇಶ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!