38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

ನಾರಾವಿ: ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕು.ಸಂಗೀತಾ ಜಿ.ಹೆಗ್ಡೆ ಇವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿರುತ್ತಾರೆ.

ಪ್ರಾಥಮಿಕ ಶಿಕ್ಷಣ ನಾರಾವಿಯಲ್ಲಿ ಪೂರೈಸಿ, ಹೈಸ್ಕೂಲ್ ವಿದ್ಯಾಭ್ಯಾಸ ಕಾರ್ಕಳ ಶ್ರೀ ನೇಮಿ ಸಾಗರ್ ಶಾಲೆ, ಪಿಯುಸಿ ಮತ್ತು ಡಿಗ್ರಿ ಆಳ್ವಾಸ್ ಮೂಡಬಿದ್ರೆಯಲ್ಲಿ ಪೂರೈಸಿದ್ದರು.

ಇವರು ನಾರಾವಿಯ ಸವಿತಾ ಹೆಗ್ಡೆಯವರ ಪುತ್ರಿಯಾಗಿದ್ದಾರೆ.

Related posts

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya
error: Content is protected !!