ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ದರ್ಭೆತಡ್ಕ ಪರಶುರಾಮ ದೇವಸ್ಥಾನದ ಹತ್ತಿರದ ನಿವಾಸಿ ದಿ. ವಿಘ್ನೇಶ್ವರ ಗೋಗಟೆ ಯವರ ಪತ್ನಿ ಶ್ರೀಮತಿ ಪದ್ಮಾಕ್ಷಿ ಗೋಗಟೆಯವರು (86 ವರ್ಷ) ಜು.16 ರಂದು ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya
error: Content is protected !!