25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

ಬೆಳ್ತಂಗಡಿ: ಉಜಿರೆ ಕಾಲೇಜು ರಸ್ತೆಯಲ್ಲಿರುವ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ಮಳಿಗೆಯಲ್ಲಿ ಆಷಾಢ ದರಕಡಿತದ ಆಟಿದ ಪರ್ಬ ಜು.20ರಿಂದ ಆ.4ರವರೆಗೆ ನಡೆಯಲಿದೆ.

ಆಕರ್ಷಕ ಬ್ರಾಂಡೆಡ್ ಮಕ್ಕಳ. ಪುರುಷರ, ಮಹಿಳೆಯರ ಉಡುಪುಗಳು ಕಡಿಮೆ ದರದಲ್ಲಿ ದೊರೆಯಲಿದ್ದು ಗ್ರಾಹಕರು ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಮಾಲಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya
error: Content is protected !!