37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

ಗುರುವಾಯನಕೆರೆ: ಇಂದು ಬೆಳಗ್ಗಿನಿಂದ ನಿರಂತರ ಸುರಿದ ಮಳೆಯಿಂದಾಗಿ ಚರಂಡಿ ವ್ಯವಸ್ಥೆ ಇಲ್ಲದೆ ಗುರುವಾಯನಕೆರೆಯಿಂದ ನಾರಾವಿ ಮತ್ತು ವೇಣೂರು ಹೋಗುವ ಶಕ್ತಿನಗರದಲ್ಲಿ ರಸ್ತೆಯಲ್ಲೇ ನೀರು ಹರಿದುಹೋಗುತ್ತಿದ್ದು ಹಾಗೂ ರಸ್ತೆಯ ಹತ್ತಿರದಲ್ಲೇ ನೀರು ನಿಂತು ಕೆರೆಯಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಗಮನ ಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya
error: Content is protected !!