ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವಲ್ಲದೆ ನೆಲ್ಯಾಡಿ, ಕಡಬ ಜನತೆಯ ಮನೆ ಮಾತಾಗಿರುವ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ನಡೆಯುತ್ತಿದ್ದು ಖರೀದಿಗಾಗಿ ಜನರ ಬಾರಿ ಬೆಂಬಲ ವ್ಯಕ್ತ ವಾದ ಹಿನ್ನೆಲೆಯಲ್ಲಿ ಆಷಾಡ ಮಾರಾಟ ಕೆಲ ದಿನಗಳವರೆಗೆ ವಿಸ್ತರಿಸಲಾಗಿದೆ.

ಆಷಾಢ ಡಿಸ್ಕೌಂಟ್ ಸೇಲ್ ನಲ್ಲಿ ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್ ಸಿಗಲಿದ್ದು ಜನರು ಬಟ್ಟೆಗಳನ್ನು ಕೊಳ್ಳಲು ಮುಗಿಬಿದ್ದಿದ್ದಾರೆ.

ಉತ್ತಮ ಗುಣ ಮಟ್ಟದ ಬಟ್ಟೆ ಲಭ್ಯವಿದ್ದು ಬ್ರಾಂಡೆಡ್ ಬಟ್ಟೆಗಳು ಕೂಡ ವಿಶೇಷ ರಿಯಾಯಿತಿಯಲ್ಲಿ ಪಡೆಯಬಹುದಾಗಿದೆ. ಗ್ರಾಹಕರು ನಿರೀಕ್ಷೆಗೂ ಮೀರಿ ಖರೀದಿಯಲ್ಲಿ ತೊಡಗಿದ್ದು, ಉತ್ತಮ ಪ್ರತಿಕ್ರಿಯೆ ಮತ್ತು ಅಭಿಪ್ರಾಯದ ಮೇರೆಗೆ ಕೊಡುಗೆಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya
error: Content is protected !!