April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

ಬೆಳ್ತಂಗಡಿ : ಭಾರಿ ಗಾಳಿ – ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತ್ ಮುಂಭಾಗ ಕೃಷಿ ಇಲಾಖೆಯ ಪಕ್ಕದಲ್ಲಿರುವ ಬೃಹತ್ ಗಾತ್ರದ ಮರವು ರಸ್ತೆಗೆ ಬಿದ್ದ ಘಟನೆ ಇಂದು ಜು.17 ರಂದು ನಡೆದಿದೆ.

ಮರ ಬಿದ್ದ ಪರಿಣಾಮ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾರಿಗೆ ಹಾನಿಯಾಗಿದ್ದು, ವಿದ್ಯುತ್ ಕಂಬ ತುಂಡಾಗಿ ಬಿದ್ದಿದ್ದೆ. ಯಾವುದೇ ಅಪಾಯ ಸಂಭವಿಸಿಲ್ಲ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya
error: Content is protected !!