24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಹನುಮಾನ್ ನಗರ ಬೊಳ್ಳುಕಲ್ ವತಿಯಿಂದ ಅಂಚೆ ಇಲಾಖೆ ಸೇವೆಯಿಂದ ನಿವೃತ್ತಿ ಹೊಂದಿದ ಡಾಕಯ್ಯ ಗೌಡ ಹಿರ್ಯ ಇವರಿಗೆ ಸೇವಾ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭ ಹಾಗೂ ಭಜನಾ ಸೇವೆಯು ಜು 16ರಂದು ಮಂಡಳಿಯ ಕಾರ್ಯಾಲಯದಲ್ಲಿ ನಡೆಯಿತು.

ಸಭಾ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ದಿನೇಶ್ ಗೌಡ ಕಲ್ಲಕುರ್ಣಿ ವಹಿಸಿದ್ದರು. ವೇದಿಕೆಯಲ್ಲಿ ಮಂಡಳಿಯ ಗೌರವಾಧ್ಯಕ್ಷ ಚೆನ್ನಪ್ಪ ಗೌಡ ಹಿರ್ಯ, ಮುಖ್ಯ ಅತಿಥಿಗಳಾಗಿ ವಿಠಲ ಶೆಟ್ಟಿ ಉಪ್ಪಡ್ಕ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಂಡಳಿಯ ಪದಾಧಿಕಾರಿಗಳು , ಸದಸ್ಯರು ಸೇರಿದಂತೆ ಭಕ್ತಾಭಿಮಾನಿಗಳು ಉಪಸಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ನಡ ಕಾಲೇಜಿನ ಹುಡುಗರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya
error: Content is protected !!