Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ by Suddi UdayaJuly 17, 2024July 17, 2024 Share0 ಬೆಳ್ತಂಗಡಿ: ಸರಕಾರದ ಆದೇಶದಂತೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ ಕೈಗೊಂಡಿದ್ದು ನಾಗರಿಕರು ಸೂಕ್ತ ದಾಖಲೆಗಳನ್ನು ನೀಡಿ ಸಮೀಕ್ಷೆ ಗೆ ಸಹಕರಿಸಲು ಮುಖ್ಯಧಿಕಾರಿಯವರು ಮನವಿ ಮಾಡಿದ್ದಾರೆ. Share this:PostPrintEmailTweetWhatsApp