Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

ಬೆಳ್ತಂಗಡಿ: ಸರಕಾರದ ಆದೇಶದಂತೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ ಕೈಗೊಂಡಿದ್ದು ನಾಗರಿಕರು ಸೂಕ್ತ ದಾಖಲೆಗಳನ್ನು ನೀಡಿ ಸಮೀಕ್ಷೆ ಗೆ ಸಹಕರಿಸಲು ಮುಖ್ಯಧಿಕಾರಿಯವರು ಮನವಿ ಮಾಡಿದ್ದಾರೆ.

Related posts

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!