30.3 C
ಪುತ್ತೂರು, ಬೆಳ್ತಂಗಡಿ
May 19, 2025
ಧಾರ್ಮಿಕ

ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

ಕೊಕ್ಕಡ: ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ 23 ದೇವಸ್ಥಾನಗಳಿಗೆ ನೂತನ ವ್ಯವಸ್ಥಾಪನ ಸಮಿತಿ ರಚನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅದರಲ್ಲಿ ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನ ಒಂದಾಗಿದೆ

25 ವರ್ಷಕ್ಕಿಂತ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ದಿನಾಂಕ 03-08-24ರ ಒಳಗೆ “ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಮಿಂಟೋ ಶ್ರೀ ಆಂಜನೇಯ ಭವನ, ಆಲೂರು ವೆಂಕಟರಾವ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018 ಇಲ್ಲಿಗೆ ನೇರವಾಗಿ ಸಲ್ಲಿಸತಕ್ಕದ್ದು.

ನಿಗದಿತ ಅರ್ಜಿ ನಮೂನೆಯು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು www.itms.kar.gov.in ನಲ್ಲಿ ಲಭ್ಯವಿರುತ್ತದೆ.

Related posts

ಧಮ೯ಸ್ಥಳಕ್ಕೆ ಧಮ೯ ಸಂರಕ್ಷಣಾ ಪಾದಯಾತ್ರೆ: ಧರ್ಮಪ್ರವಾಹದಲ್ಲಿ ಮಿಂದೆದ್ದ ಜನಸಾಗರ

Suddi Udaya

ಇತಿಹಾಸ ಪ್ರಸಿದ್ಧ ದೇವನಾರಿ ಅರ್ಧ ನಾರೀಶ್ವರ ದೇವಸ್ಥಾನಕ್ಕೆ ಆಡಳಿತ ಅಧಿಕಾರಿಯಿಂದ ಅಧಿಕಾರ ಸ್ವೀಕಾರ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya
error: Content is protected !!