ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ದರ್ಭೆತಡ್ಕ ಪರಶುರಾಮ ದೇವಸ್ಥಾನದ ಹತ್ತಿರದ ನಿವಾಸಿ ದಿ. ವಿಘ್ನೇಶ್ವರ ಗೋಗಟೆ ಯವರ ಪತ್ನಿ ಶ್ರೀಮತಿ ಪದ್ಮಾಕ್ಷಿ ಗೋಗಟೆಯವರು (86 ವರ್ಷ) ಜು.16 ರಂದು ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp