38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

ಬಳಂಜ: ಗ್ರಾಮ ಪಂಚಾಯತ್ ಗೆ ಒಳಪಟ್ಟ ನಾಲ್ಕೂರು ಗ್ರಾಮದ ಅಲೈಮಾರ್ ಎಂಬಲ್ಲಿ ವಾಹನಗಳು ಓಡಾಡಲು ತುಂಬಾ ಕಷ್ಟವಾಗುತ್ತಿತ್ತು, ಈ ಮಣ್ಣಿನ ರಸ್ತೆಗೆ ಚರಲ್ ಹಾಕಿ, ದುರಸ್ಥಿಗೊಳಿಸಿ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶವನ್ನು ಸ್ಥಳಿಯರಾದ ಪ್ರಸಾದ್ ಪೂಜಾರಿ ರಾಮನಗರ, ಸಂದೇಶ್ ಶೆಟ್ಟಿ ಪೊನ್ನೆದಕಲ ಹಾಗೂ ಕಿರಣ್ ಶೆಟ್ಟಿ ಅಲೈಮಾರ್ ಬಳಂಜ ಕಲ್ಪಿಸಿದರು.

ಇವರ ಸೇವೆಗೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya
error: Content is protected !!