ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

ಉಜಿರೆ: ವಸ್ತ್ರೋದ್ಯಮದಲ್ಲಿ ಸಾಧನೆ ಹಾಗೂ ಸೌಂದರ್ಯದ ಮೌಲ್ಯ ಹೆಚ್ಚುಸುವ ಉಡುಪುಗಳ ಮಾರಾಟಕ್ಕೆ ಹೆಸರುವಾಸಿಯಾದ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ಸಂಸ್ಥೆಯು ಗ್ರಾಹಕರಿಗೆ ಆಷಾಢ ಡಿಸ್ಕೌಂಟ್ ಸೇಲ್ ಪ್ರಾರಂಭಿಸಿದೆ.

ಇಗಾಗಲೇ ಮೆಗಾ ಡಿಸ್ಕೌಂಟ್ ಸೇಲ್, ಸಾರಿ ಮೇಳ, 50-50 ಆಫರ್ ನ್ನು ಗ್ರಾಹಕರಿಗೆ ಸಂಸ್ಥೆಯು ನೀಡಿದ್ದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಾರಿ ವಿಶೇಷವಾಗಿ ಆಷಾಢ ಡಿಸ್ಕೌಂಟ್ ಸೇಲ್ ಪ್ರಾರಂಭಿಸಿದ್ದು ಗ್ರಾಹಕರು ಇದರ ಪ್ರಯೋಜನವನ್ನು ಪಡೆಯಬೇಕೆಂದು ಸಂಸ್ಥೆಯ ಆಡಳಿತ ನಿರ್ದೇಶಕ ಮೋಹನ್ ಚೌಧರಿ ತಿಳಿಸಿದ್ದಾರೆ.

ಮಹಿಳೆಯರ, ಮಕ್ಕಳ, ಪುರುಷರ, ಯುವಕ- ಯುವತಿಯರ ವಿಭಿನ್ನ ಶೈಲಿಯ ವಸ್ತ್ರಗಳು ಹಾಗೂ ಹೊಸ ವಿನ್ಯಾಸದ ಬಟ್ಟೆಗಳು ಲಭ್ಯವಿದೆ.

Related posts

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ ಜಯ

Suddi Udaya

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ಕಾಮಿಡಿ ಕಿಲಾಡಿ ಖ್ಯಾತೀಯ ವೇಣೂರು ಅನೀಶ್ ಅಮೀನ್‌ಗೆ ಕುಡುಪುವಿನಲ್ಲಿ ಸನ್ಮಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!