23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

ವೇಣೂರು: ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಕರ್ನಾಟಕ ಸರಕಾರದಿಂದ ಜಮೀನು ಮಂಜೂರುಗೊಳಿಸುವಲ್ಲಿ ಶ್ರಮಿಸಿದ ಮಾಜಿ ಶಾಸಕ ದಿ.ವಸಂತ ಬಂಗೇರರ ಪರವಾಗಿ ಅವರ ಪತ್ನಿ ಸುಜೀತಾ ವಿ. ಬಂಗೇರರಿಗೆ ಕೃತಜ್ಞತೆಯೊಂದಿಗೆ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಕಾರ್ಯದರ್ಶಿ ರಾಕೇಶ್ ಕುಮಾರ್, ಕೋಶಾಧಿಕಾರಿ ಯೋಗೀಶ್ ಬಿಕೊಟ್ಟು, ಜೊತೆ ಕಾರ್ಯದರ್ಶಿ ಸತೀಶ್ ಪೂಜಾರಿ ಉಜಿರ್ದಡ್ಡ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ನಿತೇಶ್ ಕೋಟ್ಯಾನ್, ನಿರ್ದೇಶಕ ವಿಶ್ವನಾಥ ಪೂಜಾರಿ ದಡ್ಡಲ್ ಪಲ್ಕೆ, ಸಲಹೆಗಾರ ರಮೇಶ್ ಪೂಜಾರಿ ಪದ್ಮಾಯಿಮಜಲು, ಸಂಘದ ನಿರ್ದೇಶಕರುಗಳಾದ ಸುರೇಶ್ ಪೂಜಾರಿ ಸುಮುಖ, ರವಿಂದ್ರ ಪೂಜಾರಿ ಪಾಲ್ವಲೈ, ನವೀನ್ ಪೂಜಾರಿ ಪಚೇರಿ, ಶೇಖರ್ ಪೂಜಾರಿ ಪರದ್ಯಾರ್, ಶಾಲಿನಿ ವಿಶ್ವನಾಥ್ ಉಪಸ್ಥಿತರಿದ್ದರು.

Related posts

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!