March 7, 2026
ಶಾಲಾ ಕಾಲೇಜು

ಜುಲೈ 19ರಂದು ಪ್ರಾಥಮಿಕ ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ

ಬೆಳ್ತಂಗಡಿ : ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.19ರ ಶುಕ್ರ ವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

Related posts

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya
error: Content is protected !!