23.4 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

ಬೆಳ್ತಂಗಡಿ: ಕಣಿಯೂರು ಮಹಾವಿಷ್ಣು ಭಜನಾ ಮಂದಿರ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸತ್ತು ಬಿದ್ದ ಘಟನೆ ನಡೆದಿದೆ.

ಸ್ಥಳೀಯರಾದ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

Related posts

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ‌: ಮಸ್ಲಕ್ ನವೀಕೃತ ಮದರಸ ಉದ್ಘಾಟನೆ: ಹಜ್ಜ್ ಯಾತ್ರಿ ಕಾಜೂರು ತಂಙಳ್ ರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya
error: Content is protected !!