September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

ತೆಂಕಕಾರಂದೂರು: ಕಾಪಿನಡ್ಕ ಗೆಳೆಯರ ಬಳಗದ 27ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಸಂತೋಷ್ ಕುಮಾರ್ ಮತ್ತು ಇಂದುಶೇಖರ್ ಇವರ ಉಪಸ್ಥಿತಿಯಲ್ಲಿ ಜರುಗಿತು.

ಗೆಳೆಯರ ಬಳಗದ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿದರು. ಈ ವೇಳೆ ಹಿಂದಿನ ವರ್ಷದ ಲೆಕ್ಕಾಚಾರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಲತೀಶ್ ಎ.ಆರ್., ಕಾರ್ಯದರ್ಶಿಯಾಗಿ ಯತೀನ್ ಕುಮಾರ್, ಕೋಶಾಧಿಕಾರಿಯಾಗಿ ಲೋಕೇಶ್, ಉಪಾಧ್ಯಕ್ಷರಾಗಿ ಪ್ರದೀಪ್ ಕುಮಾರ್, ಜೊತೆಕಾರ್ಯದರ್ಶಿಯಾಗಿ ರಾಕೇಶ್, ಕ್ರೀಡಾ ಕಾರ್ಯದರ್ಶಿಯಾಗಿ ಆದಿ, ಸಿರಾಜ್ ಮತ್ತು ಒಟ್ಟು 17 ಮಂದಿಯ ಕಾರ್ಯಕಾರಿ ಸಮಿತಿ ರಚನೆ ಮಾಡಲಾಯಿತು.

Related posts

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya
error: Content is protected !!