25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

ಬಂದಾರು : ಜು 18 ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದಲ್ಲಿ ರಾತ್ರಿ ಸುರಿದ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ಈ ರಸ್ತೆಯ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಸ್ಥಳಕ್ಕೆ
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ರವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಮುಗ್ರೋಡಿ ಕನ್ ಸ್ಟ್ರಕ್ಷನ್ ನವರಿಗೆ ತಿಳಿಸಿದಾಗ ಮಣ್ಣು ತೆರವು ಕಾರ್ಯಕ್ಕೆ ಸ್ಥಳಕ್ಕೆ ಜೆಸಿಬಿ, ಟಿಪ್ಪರ್ ಕಳುಹಿಸಿಕೊಡುವುದಾಗಿ ತಿಳಿಸಿರುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೆ ಸ್ಥಳದಲ್ಲಿ ಇನ್ನಷ್ಟು ಭಾರಿ ಗಾತ್ರ ಗುಡ್ಡ ಕುಸಿಯುವ ಲಕ್ಷಣ ಕಾಣಿಸ್ತಾ ಇದೆ, ಈ ಭಾಗದಲ್ಲಿ ಸಂಚರಿಸುವವರು ಸ್ವಲ್ಪ ಎಚ್ಚರಿಕೆಯಿಂದ ಸಂಚಾರಿಸಬೇಕಾಗಿದೆ ಸoಬoಧಪಟ್ಟ ಇಲಾಖೆಯು ಇದರ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಬೇಕಾಗಿ ನಾಗರಿಕರ ಒಕ್ಕೊರಲ ಆಗ್ರಹವಾಗಿದೆ,
ಜೂನ್ ತಿಂಗಳಲ್ಲಿ ಇದೆ ಸ್ಥಳದಲ್ಲಿ ಮಣ್ಣು ಕುಸಿತ ಉಂಟಾಗಿರುವ ವರದಿಯಾಗಿತ್ತು.

Related posts

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya
error: Content is protected !!