April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಕಟ್ಟಡ ಕಾರ್ಮಿಕ ಇಲಾಖೆಯ ವತಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ಜಗದೀಶ್ ಹೆಗ್ಡೆ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಸದಸ್ಯರಾದ ಹರಿಪ್ರಸಾದ್ ಪಿ, ಕರುಣಾಕರ ಪೂಜಾರಿ, ಅಬ್ದುಲ್ ರಹಿಮಾನ್, ಶ್ರೀಮತಿ ನಾಗರತ್ನ , ಶಿಬಿರದ ವೈದ್ಯಾಧಿಕಾರಿಗಳು, ಹಾಗೂ ಕಟ್ಟಡ ಕಾರ್ಮಿಕ ಇಲಾಖೆಯ ನೋಂದಾಯಿತ ಫಲಾನುಭವಿಗಳಿಗೆ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ನ ಕಾರ್ಯದರ್ಶಿ ಕಾಂತಪ್ಪ ಸ್ವಾಗತಿಸಿ, ವಂದಿಸಿದರು.

Related posts

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya
error: Content is protected !!