September 6, 2026
ಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ

ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ ಸೋಮಾವತಿ ಕಪಿಲ
ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ
ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವ
ಸಾಧ್ಯತೆ ಇದೆ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಕುಮಾರಧಾರ ಮತ್ತು ನೇತ್ರಾವತಿ ನದಿ ಇಲ್ಲಿ ತುಂಬಿ ಹರಿಯುತ್ತಿದೆ. ಕಳೆದ ಕೆಲ ವಷ೯ಗಳಿಂದ ಈ ಸಂಗಮ ನಡೆದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಈ ವಷ೯ ಸಂಗಮವಾಗಬಹುದು.
ಎಂಬ ನಿರೀಕ್ಷೆ ಭಕ್ತರಲ್ಲಿ ಮೂಡಿದೆ.

Related posts

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಮೂಡುಕೋಡಿಯಲ್ಲಿ ಚಿರತೆ ಸೆರೆಹಿಡಿಯಲು ಬೋನ್ ಅಳವಡಿಕೆ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya
error: Content is protected !!