April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

ನಾವರ: ನಾವರ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ , ಕೆನರಾ ಇಂಜಿನಿಯರಿಂಗ್ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಎನ್. ವೀರೇಂದ್ರ ಕುಮಾರ್ ಜೈನ್, ವಿಜಯ ಕುಮಾರ್ ಜೈನ್, ನಿತ್ಯಾನಂದ ಎನ್. ಯೋಗ ಕ್ಷೇಮ ನಾವರ, ಪುಷ್ಪಾವತಿ ನಾವರ, ಆಶಾ ಕಾರ್ಯಕರ್ತೆ ಶ್ರೀಮತಿ ಗಿರಿಜಾ, ಅಜಿತ್ ಕುಮಾರ್, ಜ್ವಾಲಿನಿ ಅಮ್ಮ ನಡೀಮಾರು, ವಿದ್ಯಾರ್ಥಿ ನಾಯಕಿ ಕುಮಾರಿ ರಾಶ್ಯ ಶೆಟ್ಟಿ ಇವರ ನೇತೃತ್ವದ 11 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya
error: Content is protected !!