23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ರಘುಚಂದ್ರ ಭಂಡಾರಿ ರವರ ಮನೆ ಬಳಿ ಅಂಶಿಕ ಗುಡ್ಡ ಜಾರಿದ್ದು, ಇದು ಇನ್ನೂ ಬೀಳುವ ಸಾಧ್ಯತೆ ಇರುತ್ತದೆ ಹಾಗಾಗಿ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳ ಬೇಕಾದ ಕ್ರಮದ ಬಗ್ಗೆ ಮೇಲಂತಬೆಟ್ಟು ಗ್ರಾ.ಪಂ.ನಿಂದ ಮಾಹಿತಿ ನೀಡಿದರು.

ಮನೆ ಸುತ್ತಲೂ ಇರುವ ನೀರು ಸಂಗ್ರಹ ತಾಣಗಳನ್ನು ತೆಗೆದು ಹಾಕುವಂತೆ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ, ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಕಾರ್ಯದರ್ಶಿ ನಿರ್ಮಾಲ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!