September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

ಬೆಳ್ತಂಗಡಿ: ತಾಲೂಕಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ತುಂಬಿ ಹರಿಯುತ್ತಿದೆ.

ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಕಂಬಳದ ಗದ್ದೆಗೆ ನದಿ ನೀರು ನುಗ್ಗಿರುವ ಕಾರಣ ಮೈದಾನ ಸಂಪೂರ್ಣವಾಗಿ ಜಲಾವೃತವಾಗಿದೆ.

Related posts

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಎಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ; ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ: ದಿ. ಪ್ರೊ. ಎಸ್. ಪ್ರಭಾಕರ್ ರವರಿಗೆ ನುಡಿನಮನ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!