24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸರಪಾಡಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ನೇತೃತ್ವದ ನಿಯೋಗ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಜು.17 ರಂದು ಭೇಟಿಯಾಗಿ ಕಣ್ಣೂರು ಮಂಗಳೂರು ಬೆಂಗಳೂರು ರೈಲಿಗೆ ಬದಲಾಗಿ ಮಂಗಳೂರು ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ ಸಲ್ಲಿಸಿದರು.

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಸಂಜೀವ ಮಠಂದೂರು ಮತ್ತಿತರರು ಉಪಸ್ಥಿತರಿದ್ದರು.

Related posts

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya
error: Content is protected !!