25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

ಅರಸಿನಮಕ್ಕಿ: ಕೆಲವು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ಹತ್ಯಡ್ಕ ಗ್ರಾಮದ ಸಂಗಮನಗರ ಮುದ್ದಿಗೆ ಯಲ್ಲಿ ಪ್ರೇಮಚಂದ್ರ ರವರ ವಿದ್ಯುತ್ ಪಂಪ್ ಶೆಡ್ ಕುಸಿದು ಬಿದ್ದ ಘಟನೆ ಜು.19 ರಂದು ನಡೆದಿದೆ.

ಪಂಪ್ ಶೆಡ್ ಕುಸಿದ ಪರಿಣಾಮ ವಿದ್ಯುತ್ ಪರಿಕರಗಳಿಗೆ ಹಾನಿಯಾಗಿದ್ದು ಸುಮಾರು ರೂ.75 ಸಾವಿರದಷ್ಟು ನಷ್ಟ ಉಂಟಾಗಿದೆ.

Related posts

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya
error: Content is protected !!