25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

ಕಲ್ಮಂಜ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಜಾಸ್ತಿಯಾಗಿದ್ದು ದೇವಸ್ಥಾನ ಮೆಟ್ಟಿಲು ಈಗಾಗಲೇ ಮುಳುಗಡೆ ಹಂತದಲ್ಲಿದೆ ಇನ್ನೂ ಒಂದು ಫೀಟ್ ನೀರು ಬಂದರೆ ನಾಗನ ಕಟ್ಟೆ ಮುಳುಗಡೆಯಾಗುವ ಸಂಭವವಿದೆ. ಗಂಟೆ ಗಂಟೆಗೆ ನೀರಿನ ಪ್ರಮಾಣ ಜಾಸ್ತಿ ಏರುತ್ತಿದೆ.

Related posts

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!