September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

ಬಂದಾರು: ಭೀಕರ ಮಳೆಯಿಮದಾಗಿ ಬಂಆರು ಗ್ರಾಮದ ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತವಾದ ಪ್ರದೇಶದಲ್ಲಿ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆಸಿದರು.

ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪವತಿ, ಅಭಿವೃದ್ಧಿ ಅಧಿಕಾರಿ, ಪುರುಷೋತ್ತಮ,ಸದಸ್ಯರಾದ ಚೇತನ್, ಅನಿತಾ, ಭಾರತಿ, ಮೋಹನ್, ಲೋಕೋಪಯೋಗಿ ಇಂಜಿನಿಯರ್, ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಿಶೋರ್, ಮೆಸ್ಕಾಂ ಇಲಾಖೆಯ ಸಂದೀಪ್, ಕಂದಾಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಇನ್ನಷ್ಟು ಗುಡ್ಡ ಜರಿಯುವ ಸಾಧ್ಯತೆ ಇದ್ದು ವಾಹನ ಸವಾರರು ಭಯಭೀರಾಗಿದ್ದಾರೆ.

Related posts

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಒಕ್ಕೂಟದಲ್ಲಿ ಸ್ವಉದ್ಯೋಗ ಆರಿವರ್ಕ್ ತರಬೇತಿ ಕಾರ್ಯಗಾರ ಉದ್ಘಾಟನೆ

Suddi Udaya

ಗುರುವಾಯನಕೆರೆ ಶಕ್ತಿನಗರ ಬಳಿ ಬೈಕ್-ಪಿಕಪ್‌ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!