July 23, 2026
ಕರಾವಳಿಗ್ರಾಮಾಂತರ ಸುದ್ದಿಸಮಸ್ಯೆ

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ, ಪಂಚಾಯತ್ ಸದಸ್ಯರಾದ ಚೇತನ್ ಭೇಟಿ ನೀಡಿದರು
ತೆರವು ಕಾರ್ಯಾಚರಣೆಗೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಕೆಲವೇ ಸಮಯದಲ್ಲಿ
ಮಣ್ಣು ತೆರವು ಕಾರ್ಯಚರಣೆ ನಡೆಯಲಿದೆ. ಎಂದು ವರದಿಯಾಗಿದೆ.
ಸಂಪೂರ್ಣ ಮಣ್ಣು ತೆರವು ಕಾರ್ಯ ನಡೆಯುವರೆಗೆ
ಬಂದಾರು -ಕುಂಟಾಲಪಲ್ಕೆ -ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು
ಮೈರೋಳ್ತಡ್ಕ -ಶಿವನಗರ – ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ವಿನಂತಿಸಲಾಗಿದೆ.
ಎಂದು ಮಾಹಿತಿ ಲಭ್ಯವಾಗಿದೆ

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಡಿಆರ್‌ಎಂ ಯೋಗೀಶ್ ಭೇಟಿ

Suddi Udaya
error: Content is protected !!