23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

ತಣ್ಣೀರುಪಂತ: ಭೀಕರ ಮಳೆಯಿಂದಾಗಿ ತಣ್ಣೀರುಪಂತ ಗ್ರಾಮದ ಕೊಲ್ಯೇತರು ಉಷಾ ಪುರುಷೋತ್ತಮ ರವರ ಮನೆಯು ಸಂಪೂರ್ಣ ಹಾನಿಯಾದ ಘಟನೆ ಜು.19 ರಂದು ನಡೆದಿದೆ.

ಸ್ಥಳಕ್ಕೆ ತಣ್ಣೀರುಪಂತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಮನೆಯ ಮಾಲಿಕರಿಗೆ ಬೇರೆ ಸಂಬಂಧಿಕರ ಮನೆಗೆ ಸ್ಥಳಾಂತರಗೊಳ್ಳುವಂತೆ ತಿಳಿಸಲಾಗಿದೆ.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

Suddi Udaya

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಡಾ.ವೀಣಾ ಬನ್ನಂಜೆಯವರ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಎರಡನೆಯ ದಿನ – ಶ್ರೀ ಕೃಷ್ಣನ ಬಾಲ್ಯದ ಘಟನೆಗಳ ಅನಾವರಣ : ಮೌನದಲ್ಲೇ ಮಂತ್ರ ಮುಗ್ಧರಾದ ಸಭಿಕರು

Suddi Udaya
error: Content is protected !!