29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ಕಲ್ಮಂಜ: ಭಾರಿ ಮಳೆಯಿಂದಾಗಿ ಕಲ್ಮಂಜ ಗ್ರಾಮದ ನಿಡಿಗಲ್ ಬಳಿ ಕಾಮಗಾರಿ ನಡೆಸಿದ್ದ ರಸ್ತೆಗೆ ಮಣ್ಣು ಹಾಕಲಾಗಿದ್ದು ಇದರಿಂದ ಲಾರಿ , ಜೀಪ್ ಹಾಗೂ ಇತರ ವಾಹನಗಳ ಟಯರ್ ಹೂತು ಹೋದ ಘಟನೆ ಜು.19 ರಂದು ನಡೆದಿದೆ.

ಹೆದ್ದಾರಿಯ ಕೆಲಸಗಳು ಸಮರ್ಪಕವಾಗಿ ನಡೆಯದೆ ಇದರಿಂದ ವಾಹನಗಳು ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಶಿರಾಡಿ ಘಾಟ್ ಬಂದ್ ಆದ ಕಾರಣ ಎಲ್ಲಾ ವಾಹನಗಳು ಚಾರ್ಮಾಡಿ ರಸ್ತೆಯಾಗಿ ಸಾಗುತ್ತಿದೆ.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!