April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ, ಸೋಮಾವತಿ, ಕಪಿಲ, ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವ ಸಾಧ್ಯತೆ ಇದೆ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.


ಕುಮಾರಧಾರ ಮತ್ತು ನೇತ್ರಾವತಿ ನದಿ ಇಲ್ಲಿ ತುಂಬಿ ಹರಿಯುತ್ತಿದೆ. ಕಳೆದ ಕೆಲ ವಷ೯ಗಳಿಂದ ಈ ಸಂಗಮ ನಡೆದಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಈ ವಷ೯ ಸಂಗಮವಾಗಬಹುದು
ಎಂಬ ನಿರೀಕ್ಷೆ ಭಕ್ತರಲ್ಲಿ ಮೂಡಿದೆ.

Related posts

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya
error: Content is protected !!