ಕಡಿರುದ್ಯಾವರ: ಗಾಳಿ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಘಟನೆ ಜು.19 ರಂದು ನಡೆದಿದೆ.
ರಸ್ತೆಗೆ ಬೀಳುವ ಸಂಭವಿದ್ದು ಆದಷ್ಟು ಬೇಗ ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.