37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ವಿದ್ಯಾರ್ಥಿಗಳಾದ ವಿಹಾನ್, ಚಿರಾಗ್ , ಅಹಾನ್ ಜೈನ್, ದೈವಿಕ್ ರೈ ಬುಲ್ ಬುಲ್ ವಿದ್ಯಾರ್ಥಿಗಳಾದ ಆದ್ವಿ ಎಲ್ ರೈ, ಯಕ್ಷಿತಾ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ಹಿರಕ್ ಗರಿ ಪರೀಕ್ಷೆಯಲ್ಲಿ ತೇರ್ಗಡೆ ಗೊಂಡಿದ್ದು , ಪ್ರಶಸ್ತಿ ಪತ್ರವನ್ನು ಮಾನ್ಯ ರಾಜ್ಯಪಾಲರು ಗಾಜಿನ ಮನೆ ಬೆಂಗಳೂರಿನಲ್ಲಿ ನೀಡಲಿದ್ದಾರೆ.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ, ಶಾಲಾ ಸ್ಕೌಟ್ ಗೈಡ್ ನಿಯೋಜಿತ ಶಿಕ್ಷಕಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಇವರಿಗೆ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!