April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

ಬೆಳ್ತಂಗಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಲಾಯಿಲ ಕುಂಟಿನಿ ಶಾಲೆಯ ಮುಂಭಾಗ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಛಾವಣಿ ಕುಸಿತಗೊಂಡಿದ್ದು ಅಪಾರ ಹಾನಿಯಾದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಗ್ರಾಮಕರಣೀಕ ರಮೀತಾ ಹಾಗೂ ಲಾಯಿಲ ಗ್ರಾ.ಪಂ. ಸದಸ್ಯ ಸಲೀಮ್ ಭೇಟಿ ನೀಡಿದರು.

Related posts

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya
error: Content is protected !!