April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಮಂಜಲ್ ಪಲ್ಕೆ ಎಂಬಲ್ಲಿ ಮಾರ್ಗದ ಬದಿಯಲ್ಲಿ ಬಾಯಿ ತೆರೆದು ನಿಂತಿರುವ ಕೊಳವೆ ಬಾವಿ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದನ್ನು ಗಮನಿಸಿದ ಮಡಂತ್ಯಾರು ಪಂಚಾಯತ್ ನವರು ಕೂಡಲೇ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕೊಳವೆ ಬಾವಿಗಳನ್ನು ಮುಚ್ಚಿಸಿದ್ದಾರೆ.

ಆದರೂ ಕೊಳವೇ ಬಾವಿಯ ವಿಡಿಯೋ ಇನ್ನೂ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ ಎಂದು ಗ್ರಾ.ಪಂ. ಸದಸ್ಯರು ತಿಳಿಸಿದ್ದು. ಈಗಾಗಲೇ ಇದನ್ನು ಮುಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

Related posts

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya
error: Content is protected !!