28.8 C
ಪುತ್ತೂರು, ಬೆಳ್ತಂಗಡಿ
March 29, 2025
ತಾಲೂಕು ಸುದ್ದಿವರದಿಸಮಸ್ಯೆ

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

ಮೊಗ್ರು : ವಿಪರೀತ ಮಳೆಯಿಂದಾಗಿ ಮೊಗ್ರು ಗ್ರಾಮದ ಕಂಚಿನಡ್ಕ ದಲ್ಲಿ ಗುಡ್ಡ ಕುಸಿದು ಆನಂದ ರವರ ಮನೆಯು ಬಿರುಕು ಬಿಟ್ಟಿದ್ದು ಸಂಪೂರ್ಣ ಹಾನಿಯಾಗಿದೆ.

ಮನೆಯಲ್ಲಿ ವಾಸ್ತವ್ಯ ಮಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣ ಆಗಿದೆ. ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಮಂಜುಶ್ರೀ, ಶಿವಣ್ಣ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಂದಾಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.

Related posts

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!