24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

ಶಿರ್ಲಾಲು: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದೆ.

ಕಳೆದ ರಾತ್ರಿ ಶಿರ್ಲಾಲು ಹುರುಂಬಿದೊಟ್ಟು ಬಳಿಯಿರುವ ಮುತ್ತಪ್ಪ ಇವರ ಅಂಗಡಿಗೆ ಬೃಹತ್ ಗಾತ್ರದ ಮರವೊಂದು ಬಿದ್ದು ಅಂಗಡಿಯ ಕುಸಿದು ಬಿದ್ದಿದೆ. ರಾತ್ರಿ ಸಮಯ ಈ ಘಟನೆ ಸಂಭವಿಸಿದ್ದರಿಂದ ಯಾರು ಇಲ್ಲದಿರುವುದರಿಂದ ಅಪಾಯದಿಂದ ಪಾರಾಗಿದ್ದಾರೆ.

ಇಗಾಗಲೇ ಸಂಬಂಧಪಟ್ಟ ಇಲಾಖೆಗೆ, ಗ್ರಾ.ಪಂ ಗೆ ತಿಳಿಸಲಾಗಿದೆ.

Related posts

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya
error: Content is protected !!