24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವರ ಗೋಲಿಕಟ್ಟೆ ಬಳಿ ಬೃಹತ್ ಆಕಾರದ ಮರ ಮರದ ಬುಡ ಮಣ್ಣು ಕುಸಿದು ಬೀಳುವಂತದಲ್ಲಿದ್ದ ಇದನ್ನು ಗಮನಿಸಿದ ಬಸ್ಸಿನಲ್ಲಿ ಓಡಾಡಿದ ವ್ಯಕ್ತಿಗಳು ಹಾಗೂ ವಾರ್ಡ್ ಮೆಂಬರ್ ರವಿ ಪೂಜಾರಿಯವರು ಕರೆ ಮಾಡಿ ತಿಳಿಸಿ ಕೂಡಲೇ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಶುಭಕರ ಪೂಜಾರಿ ಇವರ ಗಮನಕ್ಕೆ ತಂದಿರುತ್ತಾರೆ ಕೂಡಲೇ ಕಾರ್ಯಪ್ರವೃತ್ತರಾಗಿ ಅಳದಂಗಡಿ ಮೆಸ್ಕಾಂ ಇಲಾಖೆ ಮತ್ತು ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ಮರ ತೆರವುಗೊಳಿಸಲಾಯಿತು ದೊಡ್ಡ ದುರಂತದಿಂದ ತಪ್ಪಿದಂತಾಗಿದೆ.


ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಶುಭಕರ ಪೂಜಾರಿ, ನಾವರ ಗ್ರಾಮ ಪಂಚಾಯಿತಿ ಸದಸ್ಯರಾದ ರವಿ ಪೂಜಾರಿ ಮೆಸ್ಕಾಂ ಜೆ ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಅಂತರಾಧ್ಯಯನ ವೃತ್ತಮ್ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya
error: Content is protected !!