23.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

ಬೆಳ್ತಂಗಡಿ: ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಭಾಗವಾಗಿ ಸರಕಾರಿ ಶಾಲೆಗೆ ಇನ್ನಷ್ಟು ಶಕ್ತಿ ತುಂಬಲು ಕೇಂದ್ರ ಸರಕಾರದ ಭಾಗವಾಗಿ ದೇಶಾದ್ಯಂತ ಪ್ರಧಾನ ಮಂತ್ರಿಯವರ 3ನೇ ಹಂತದ ಪಿಎಂಶ್ರೀ ಯೋಜನೆಯಡಿ ಶಾಲೆಗಳ ಆಯ್ಕೆಯಾಗಿದ್ದು ಬೆಳ್ತಂಗಡಿ ತಾಲೂಕಿನ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ.

Related posts

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya
error: Content is protected !!