ಬೆಳ್ತಂಗಡಿ: ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಭಾಗವಾಗಿ ಸರಕಾರಿ ಶಾಲೆಗೆ ಇನ್ನಷ್ಟು ಶಕ್ತಿ ತುಂಬಲು ಕೇಂದ್ರ ಸರಕಾರದ ಭಾಗವಾಗಿ ದೇಶಾದ್ಯಂತ ಪ್ರಧಾನ ಮಂತ್ರಿಯವರ 3ನೇ ಹಂತದ ಪಿಎಂಶ್ರೀ ಯೋಜನೆಯಡಿ ಶಾಲೆಗಳ ಆಯ್ಕೆಯಾಗಿದ್ದು ಬೆಳ್ತಂಗಡಿ ತಾಲೂಕಿನ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. Share this:PostPrintEmailTweetWhatsApp