29.6 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

ಬಿಜೆಪಿ ಯುವಮೋರ್ಚಾ ನಾರಾವಿ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ, ಸಹ ಸಂಚಾಲಕರಾಗಿ ವಿಕೀತ್ ಶೆಟ್ಟಿ ಕೊಕ್ರಾಡಿ, ಸದಸ್ಯರುಗಳಾಗಿ ರಂಜಿತ್ ನಾರಾವಿ, ಸುಮನ್ ಹೆಗ್ಡೆ ಕರಿಮಣೇಲು, ಯಶೋಧರ ಪೂಜಾರಿ ಆರಂಬೋಡಿ ಇವರು ನೇಮಕಗೊಂಡಿದ್ದಾರೆ.

Related posts

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya
error: Content is protected !!