23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ನೈನಾಡಿನ ಕಲ್ಲುಬೆಟ್ಟು ದೇವಸ್ಥಾನದ ಹತ್ತಿರದ ಉರ್ಕಲೊಟ್ಟು ನಿವಾಸಿ ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ(93 ವರ್ಷ) ಉರ್ಕಲೊಟ್ಟು ರವರು ಜು.18 ರಂದು ಸ್ವಗೃಹದಲ್ಲಿ ನಿಧನರಾದರು.


ಇವರು ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನ, ಗೌರವಕ್ಕೆ ಪಾತ್ರರಾಗಿದ್ದರು. ಪ್ರಸೂತಿ ತಜ್ಞೆ ಯಾಗಿ, ನಾಟಿ ವೈದ್ಯೆ ಯಾಗಿ ನೈನಾಡು, ಬಜಿರೆ, ಬಾಡಾರು ಸುತ್ತ ಮುತ್ತಲಿನ ಪರಿಸರದಲ್ಲಿ ಹೆಸರುವಾಸಿಯಾಗಿದ್ದರು.

ಮೃತರು ಓರ್ವ ಪುತ್ರ , ಐವರು ಪುತ್ರಿಯರು , ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!