24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

ಬೆಳಾಲು: ನಿರಂತರ ಸುರಿಯುತ್ತಿದ್ದ ಗಾಳಿ ಮಳೆಯಿಂದಾಗಿ ಪೆರ್ಲ ಬೈಪಾಡಿ ಹಿರಿಯ ಪ್ರಾಥಮಿಕ ಶಾಲೆಯ ಗೇಟ್ ಬಳಿ ಇದ್ದ ದೊಡ್ಡ ಮರವೊಂದು ದಾರಿಗೆ ಅಡ್ಡಲಾಗಿ ಬಿದ್ದ ಘಟನೆ ಜು.19 ರಂದು ನಡೆದಿದೆ

ಶಾಲಾ ಮಕ್ಕಳಿಗೆ ರಜೆ ಇದ್ದುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

Related posts

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!