24 C
ಪುತ್ತೂರು, ಬೆಳ್ತಂಗಡಿ
April 3, 2025
ಕರಾವಳಿಗ್ರಾಮಾಂತರ ಸುದ್ದಿಸಮಸ್ಯೆ

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ, ಪಂಚಾಯತ್ ಸದಸ್ಯರಾದ ಚೇತನ್ ಭೇಟಿ ನೀಡಿದರು
ತೆರವು ಕಾರ್ಯಾಚರಣೆಗೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಕೆಲವೇ ಸಮಯದಲ್ಲಿ
ಮಣ್ಣು ತೆರವು ಕಾರ್ಯಚರಣೆ ನಡೆಯಲಿದೆ. ಎಂದು ವರದಿಯಾಗಿದೆ.
ಸಂಪೂರ್ಣ ಮಣ್ಣು ತೆರವು ಕಾರ್ಯ ನಡೆಯುವರೆಗೆ
ಬಂದಾರು -ಕುಂಟಾಲಪಲ್ಕೆ -ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು
ಮೈರೋಳ್ತಡ್ಕ -ಶಿವನಗರ – ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ವಿನಂತಿಸಲಾಗಿದೆ.
ಎಂದು ಮಾಹಿತಿ ಲಭ್ಯವಾಗಿದೆ

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya
error: Content is protected !!