April 2, 2025
Uncategorized

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

ಬಂದಾರು : ವಿಪರೀತ ಮಳೆಯಿಂದಾಗಿ ಬಂದಾರು ಗ್ರಾಮದ ಬಾಲoಪಾಡಿಯಲ್ಲಿ ಗುಡ್ಡ ಕುಸಿದು ಉಮೇಶ್ ರವರ ಮನೆಗೆ ಹಾನಿಯಾದ ಘಟನೆ ಜು.19 ರಂದು ನಡೆದಿದೆ.


ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಅನಿತಾ, ಮೋಹನ್ , ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಂದಾಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.

Related posts

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!