28.3 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ಮುಂಡಾಜೆ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಕಾಮಗಾರಿಯು ಸಂಪೂರ್ಣ ಹದಗೆಟ್ಟಿದ್ದು ಮುಂಡಾಜೆ ಸೋಮಂತ್ತಡ್ಕದಲ್ಲಿ ವಾಹನ ಚಲಿಸಲಾಗದೆ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್ ಆದ ಘಟನೆ ಜು.19ರಂದು ನಡೆದಿದೆ.

ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನಗಳು ಅಲ್ಲಿಯೇ ಹೂತು ಕೊಂಡ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!