ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

ಬೆಳ್ತಂಗಡಿ :ಕಳೆದ ಒಂದುವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಅಣೆಕಟ್ಟು ಮುಳುಗಡೆಯಾಗಿ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಜು.19 ರಂದು ನಡೆದಿದೆ.

ಅವಿನಾಶ್ ಗೋಖಲೆ, ಶ್ರೀನಿವಾಸ್ ಗೋಖಲೆ, ಸಂಜೀವ್ ಶೆಟ್ಟಿ, ದಯಾನಂದ ಶೆಟ್ಟಿ ಮುಂತಾದವರ ಜಾಗಕ್ಕೆ ನೀರು ನುಗ್ಗಿ ತೋಟಕ್ಕೆ ಹಾಕಿದ ಗೊಬ್ಬರುಗಳು ತೇಲಿಹೋಗಿ ಹಾನಿಯಾಗಿದೆ.

Related posts

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ – ಭಾರತ ಮತ್ತು ಜಪಾನ್

Suddi Udaya
error: Content is protected !!