25.3 C
ಪುತ್ತೂರು, ಬೆಳ್ತಂಗಡಿ
April 4, 2025
ಜಿಲ್ಲಾ ಸುದ್ದಿ

ಮುಂದುವರಿದ ಧಾರಾಕಾರ ಮಳೆಜು: 20ರ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ

.ಬೆಳ್ತಂಗಡಿ : ದ.ಕ.ಜಿಲ್ಲೆಯದ ಪುತ್ತೂರು ಬಂಟ್ವಾಳ. ಬೆಳ್ತಂಗಡಿ ಸುಳ್ಯ ಕಡಬ.ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸhಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

Related posts

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya
error: Content is protected !!