April 2, 2025
Uncategorized

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಜಿಲ್ಲಾದ್ಯಂತ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು, ಲಾಯಿಲ ಗ್ರಾಮದ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಟಾವಣಿ ಕುಸಿತಗೊಂಡಿದ್ದು ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ವಿಷಯ ತಿಳಿದ ತಕ್ಷಣ ಎಸ್. ಡಿ. ಪಿ. ಐ ಲಾಯಿಲ ಗ್ರಾಮ ಪಂಚಾಯತ್ ಬೆಂಬಲಿತ ಸದಸ್ಯ ಸಲೀಂ ಕುಂಟಿನಿ ರವರು ತುರ್ತಾಗಿ ಸ್ಪಂದಿಸಿ ಸ್ಥಳಕ್ಕೆ ಗ್ರಾಮ ಲೆಕ್ಕಧಿಕಾರಿ (VA) ರನ್ನು ತಕ್ಷಣ ಸ್ಥಳಕ್ಕೆ ಕರೆತರಲಾಯಿತು. ಎಸ್. ಡಿ. ಪಿ. ಐ ಕುಂಟಿನಿ ಬೂತ್ ಅಧ್ಯಕ್ಷರು ರೌಫ್ ಕುಂಟಿನಿ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿರುತ್ತಾರೆ.

Related posts

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya
error: Content is protected !!